ಯಶಸ್ವಿ- ಭವಿಷ್ಯದ ಧ್ರುವತಾರೆ ವೃತ್ತಿ ಮಾರ್ಗದರ್ಶನ ಯೋಜನೆ ಉದ್ಘಾಟನೆ: 1000 ಕ್ಕೂ ಮಿಕ್ಕಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ: ರಾಷ್ಟ್ರೀಯ ಪದವಿಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ ಮತ್ತು ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಯಶಸ್ವಿ- ಭವಿಷ್ಯದ ಧ್ರುವತಾರೆ ವೃತ್ತಿ ಮಾರ್ಗದರ್ಶನ ಯೋಜನೆಯು ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಮಠದ  ರಾಜಾಂಗಣದಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ 1000 ಕ್ಕೂ ಮಿಕ್ಕಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.   ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಉಡುಪಿ, ಕಾಪು ಮತ್ತು ಬ್ರಹ್ಮಾವರದ ವಿದ್ಯಾರ್ಥಿಗಳು ಹೆಚ್ಚಿನ […]