ಜಿಲ್ಲಾ ಮಟ್ಟದ ಉನ್ನತಿ-ಸಂಚಲನ ಮೆಗಾ ಸ್ಕಾಲರ್ ಶಿಪ್: 807 ಅಭ್ಯರ್ಥಿಗಳಿಗೆ ಸ್ಕಾಲರ್ ಶಿಪ್, ಜೂನ್ 20ರೊಳಗೆ ವಿತರಣೆ

  ಉಡುಪಿ: ಕೌಶಲ್ಯಾಧಾರಿತ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿ ಹಾಗೂ ಸಂಚಲನ ಸ್ವಯಂ ಸೇವಾ ಸಂಘಟನೆಯ ಜಂಟಿ ಆಯೋಜನೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ “ಉನ್ನತಿ ಸಂಚಲನ ಮೆಗಾ ಶಿಪ್ ಸ್ಪರ್ಧೆ”ಯು ಮುಕ್ತಾಯಗೊಂಡು ಫಲಿತಾಂಶ ಘೋಷಿಸಲಾಗಿದೆ. ಸ್ಪರ್ಧೆಯಲ್ಲಿ ಜಿಲ್ಲೆಯ 25 ಪದವಿ ಕಾಲೇಜಿನ 1144 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, ಸ್ಪರ್ಧೆಯಲ್ಲಿ 807 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಿ ಎಫ್ ಎಸ್ ಐ ಕ್ಷೇತ್ರದ ಮೂರು ಕೋರ್ಸ್ ತರಬೇತಿಗಳಾದ […]

ಉನ್ನತಿ ಕರಿಯರ್ ಅಕಾಡೆಮಿ: ಐಟಿ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶ ವಿಚಾರ ಸಂಕಿರಣ

ಉಡುಪಿ: ಇಲ್ಲಿನ ಉನ್ನತಿ ಕರಿಯರ್ ಅಕಾಡೆಮಿಯಲ್ಲಿ ಮೇ 2, 2022 ರಂದು ಬೆಳಿಗ್ಗೆ 10 ಘಂಟೆಯಿಂದ 11ರ ತನಕ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಹಾಗೂ ಐಟಿ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶಗಳು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಸುಯೋಗ್ ಶೆಟ್ಟಿ-ಸಿಇಓ, ನೀವಿಯಸ್ ಸೊಲ್ಯೂಷನ್ಸ್ ಭಾಗವಹಿಸಲಿದ್ದಾರೆ. ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಶ್ರೀಮತಿ ಪೌರ್ಣಮಿ ಪ್ರೇಮ್ ಶೆಟ್ಟಿ ಉಪಸ್ಥಿತರಿರುವರು. ಜಿಲ್ಲೆಯ ವಿವಿಧ ಕಾಲೇಜುಗಳ ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳು […]

ಆಚಾರ್ಯಾಸ್ ಏಸ್ : ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ

9-10 ನೇ ತರಗತಿ, ಪಿಯುಸಿ, ಸಿಇಟಿ, ಜೆಇಇ, ನೀಟ್, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡುತ್ತಿರುವ ಉಡುಪಿಯ ಏಸ್ ವತಿಯಿಂದ ಮೇ ಮೊದಲ ವಾರದಿಂದ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ಆಯೋಜಿಸಲಾಗಿದೆ. ಮೇ 6ನೇ ತಾರೀಖಿನಿಂದ ಪ್ರತೀ ಶನಿವಾರ ಅಪರಾಹ್ನ 4 ರಿಂದ 6 ರ ವರೆಗೆ ಮತ್ತು ಭಾನುವಾರದಂದು ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ತರಬೇತಿ ನೀಡಲಾಗುತ್ತದೆ. ಕಳೆದ 7 ವರ್ಷಗಳಿಂದ ಪರಿಣಾಮಕಾರಿ ತರಬೇತಿ ಮೂಲಕ ಸಾವಿರಕ್ಕೂ ಮಿಕ್ಕಿ […]