ಸಂಚಲನ-ಉನ್ನತಿ ಕೆರಿಯರ್ ಅಕಾಡೆಮಿ-ಅಲ್ ಕಾರ್ಗೋ ಲಾಜಿಸ್ಟಿಕ್ಸ್ ನಡುವೆ ಉಚಿತ ತರಬೇತಿಯೊಂದಿಗೆ ಉದ್ಯೋಗಾವಕಾಶ ಸೃಷ್ಟಿಸಲು ಒಪ್ಪಂದ
ಉಡುಪಿ: ಕಳೆದ 7 ವರ್ಷಗಳಿಂದ ಅನೇಕ ಸಾಮಾಜಿಕ ಕಾರ್ಯಗಳನ್ನು ಹಾಗೂ ಪ್ರಕಲ್ಪಗಳನ್ನು ನಡೆಸುತ್ತಿರುವ ಸ್ವಯಂ ಸೇವಾ ಸಂಘಟನೆ ಸಂಚಲನ ಸಂಸ್ಥೆಯು ಇದೀಗ ದೇಶದ ಅಗ್ರಮಾನ್ಯ ಲಾಜಿಸ್ಟಿಕ್ಸ್ ಸಂಸ್ಥೆಯಾದ ಅಲ್ ಕಾರ್ಗೋ ಲಾಜಿಸ್ಟಿಕ್ಸ್ ಪ್ರೈ ಲಿ ಸಂಸ್ಥೆಯ ಸಾಮಾಜಿಕ ಜವಾಬ್ದಾರಿ ಯೋಜನೆಯಡಿ ಉಡುಪಿ-ದ.ಕ ಜಿಲ್ಲೆಗಳ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಸಂಚಲನ ಸಂಸ್ಥೆಯು ತನ್ನ ತರಬೇತು ಪಾಲುದಾರ ಸಂಸ್ಥೆ ಹಾಗೂ ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮೂಲಕ […]