ಫೆ.2 ರಂದು ಮಡಂತ್ಯಾರಿನಲ್ಲಿ ಕೆಥೋಲಿಕ್ ಮಹಾ ಸಮಾವೇಶ:

ಮಂಗಳೂರು: ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ನೇತೃತ್ವದಲ್ಲಿ ಭಾರತೀಯ ಕೆಥೋಲಿಕ್ ಯುವ ಸಂಚಾಲನ ಮತ್ತು ಕೆಥೋಲಿಕ್ ಮಹಿಳಾ ಮಂಡಳಿಯ ಸಹಯೋಗದಲ್ಲಿ ಮಂಗಳೂರು, ಬೆಳ್ತಂಗಡಿ ಹಾಗೂ ಪುತ್ತೂರು ಧರ್ಮಪ್ರಾಂತಗಳ ಕೆಥೋಲಿಕ್ ಮಹಾ ಸಮಾವೇಶ – 2020 ಫೆ. 2ರಂದು ಮಡಂತ್ಯಾರು ಚರ್ಚ್ ಮೈದಾನದಲ್ಲಿ ನಡೆಯಲಿದೆ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ಅಧ್ಯಕ್ಷ ಪಾವ್ಲ್ ರೋಲ್ಫಿ ಡಿ’ಕೋಸ್ತಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ಮಡಂತ್ಯಾರು […]