CCL: ಕರ್ನಾಟಕ ಬುಲ್ಡೋಜರ್ಸ್ ಶುಭಾರಂಭ; ಮುಂಬೈ ಹೀರೋಸ್ ಗೆ ಸೋಲು

ಶಾರ್ಜಾ: ಎರಡು ದಿನಗಳ ಹಿಂದೆ ಅದ್ಧೂರಿಯಾಗಿ ಶುರುವಾಗಿರುವ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನಿನ್ನೆ ತನ್ನ ಮೊದಲ ಪಂದ್ಯವನ್ನು ಆಡಿದ್ದು, ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ (Karnataka Bulldozers)ಭಾನುವಾರ ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಹೀರೋಸ್ ತಂಡವನ್ನು ಸೋಲಿಸಿದೆ. ಹತ್ತು ಓವರ್ ಗಳ ಈ ಪಂದ್ಯದಲ್ಲಿ ಬಾಲಿವುಡ್ ತಂಡವನ್ನು ರಿತೇಶ್ ದೇಶಮುಖ್ ಮುನ್ನಡೆಸುತ್ತಿದ್ದರೆ, ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ನಟ ಪ್ರದೀಪ್ ನಾಯಕರಾಗಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ಮುಂಬೈ ಹೀರೋಸ್ ನೀರಸ ಪ್ರದರ್ಶನ ತೋರಿದ್ದರಿಂದ ಕರ್ನಾಟಕ ಬುಲ್ಡೋಜರ್ಸ್ 38 […]

ಇಂದಿನಿಂದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪ್ರಾರಂಭ: ಬಂಗಾಳದ ಹುಲಿಗಳ ಜೊತೆ ಕರ್ನಾಟಕ ಬುಲ್ಡೋಜರ್ ಕಾದಾಟ

ಚಿತ್ರರಂಗದ  ಪುರುಷರ ಹವ್ಯಾಸಿ ಕ್ರಿಕೆಟ್ ಲೀಗ್ ಎಂದು ಕರೆಯಲಾಗುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) 2023, ಫೆ.18 ರಂದು ಪ್ರಾರಂಭವಾಗಿ ಮಾರ್ಚ್ 19 ರಂದು ಕೊನೆಗೊಳ್ಳಲಿದೆ. ಸಿಸಿಎಲ್ ಭಾರತೀಯ ಚಿತ್ರರಂಗದ ಒಂಬತ್ತು ಪ್ರಮುಖ ಪ್ರಾದೇಶಿಕ ಚಲನಚಿತ್ರ ಉದ್ಯಮಗಳ ಒಂಬತ್ತು ಚಿತ್ರ ನಟರ ತಂಡಗಳನ್ನು ಒಳಗೊಂಡಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಅನ್ನು 2011 ರಲ್ಲಿ ಪ್ರಾರಂಭಿಸಲಾಯಿತು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಲೀಗ್ ಪಂದ್ಯಗಳನ್ನು ಕೈಗೊಂಡಿರಲಿಲ್ಲ. ಇಂದು ಕರ್ನಾಟಕ ಬುಲ್ಡೋಜರ್ಸ್ ತಂಡವು ಬೆಂಗಾಲ್ ಟೈಗರ್ಸ್ ಗಳನ್ನು ಎದುರಿಸಲಿದೆ. […]

ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್: ಚಾಂಪಿಯನ್ ಆಗಿ ಹೊರಹೊಮ್ಮಿದ ಮಣಿಪಾಲ ಟೆಕ್ನಾಲಜಿ ಲಿಮಿಟೆಡ್

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ, ಬ್ಯಾಂಕ್ ಗಳು, ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ ಸಿ ಸಿ ಎಲ್ 2022) ಅನ್ನು ಆಯೋಜಿಸಿತ್ತು. ಡಿ.16 ಆರಂಭವಾದ ಪಂದ್ಯಾಟವು ಡಿ.೧೯ ರಂದು ಕೊನೆಗೊಂಡಿತು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಹಾಕೆ ಅಕ್ಷಯ್ ಮಚ್ಚೇಂದ್ರ ಪಾಲ್ಗೊಂಡಿದ್ದರು. ಎಲ್ಲಾ ತಂಡಗಳು ಒಟ್ಟು 1,20,000 ರೂ. ಮೊತ್ತವನ್ನು ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ […]