ಕೇಂದ್ರ ಸರ್ಕಾರದ ಬಜೆಟ್ ಮಂಡನೆ: ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ !
ನವದೆಹಲಿ: ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ ಕೇಂದ್ರೀಯ ಬಜೆಟ್ ನಲ್ಲಿ ಯಾವುದು ಅಗ್ಗ ಯಾವುದು ತುಟ್ಟಿ ಯಾಗಿರಲಿದೆ ಇಲ್ಲಿದೆ ನೋಡಿ.. ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವರು ಪ್ರಸ್ತಾಪಿಸಿದಂತೆ, ಮೊಬೈಲ್ ಫೋನ್‌ಗಳು ಮತ್ತು ಮೊಬೈಲ್ ಫೋನ್ ಚಾರ್ಜರ್‌ಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾನ್ಯವಾಗಿ ಬಳಸುವ ವಸ್ತುಗಳು ಅಗ್ಗವಾಗಲಿವೆ. ಕತ್ತರಿಸಿದ ಮತ್ತು ಪಾಲಿಶ್ ಮಾಡಿದ ವಜ್ರಗಳು ಹಾಗೂ ರತ್ನದ ಕಲ್ಲುಗಳ ಮೇಲಿನ ಸೀಮಾ ಸುಂಕವನ್ನು ಶೇ 5ಕ್ಕೆ ಇಳಿಸಲಾಗಿದೆ. ಆ ನಂತರದಲ್ಲಿ 350ಕ್ಕೂ ಹೆಚ್ಚು ಸೀಮಾ […]