Tag: Central schemes

  • ಮೇ 31: ಕೇಂದ್ರದ  ಯೋಜನಾ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ರಾಷ್ಟ್ರವ್ಯಾಪಿ ಆನ್ಲೈನ್ ಸಂವಾದ-ಚರ್ಚೆ

    ಮೇ 31: ಕೇಂದ್ರದ ಯೋಜನಾ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ರಾಷ್ಟ್ರವ್ಯಾಪಿ ಆನ್ಲೈನ್ ಸಂವಾದ-ಚರ್ಚೆ

    ಉಡುಪಿ: ರಾಷ್ಟ್ರವು ಭಾರತ ಸ್ವಾತಂತ್ರ್ಯದ ಸ್ಮರಣಾರ್ಥವಾಗಿ ಸ್ವತಂತ್ರ ಭಾರತದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಸುಸಂದರ್ಭದ ಸ್ಮರಣಾರ್ಥವಾಗಿ ಮಾನ್ಯ ಪ್ರಧಾನ ಮಂತ್ರಿಯವರು ಭಾರತ ಸರ್ಕಾರದ ಒಂಭತ್ತು ಮಂದಿ ಸಚಿವರು/ಇಲಾಖೆಗಳನ್ನು ಒಳಗೊಂಡ 16 ಯೋಜನೆಗಳು/ಕಾರ್ಯಕ್ರಮಗಳ ಕುರಿತು ಫಲಾನುಭವಿಗಳೊಂದಿಗೆ ಇದೇ ಮೇ, 31 ರಂದು ಚರ್ಚೆಯನ್ನು ನಡೆಸುವರು. ಪ್ರಧಾನಿಯವರು ಯಾವ ಯೋಜನೆಗಳ ಫಲಾನುಭವಿಗಳೊಂದಿಗೆ ಪರಸ್ಪರ ಸಂವಾದ ಪ್ರತಿಕ್ರಿಯೆಯಲ್ಲಿ ಭಾಗವಹಿಸುವರೋ ಅಂತಹ ಯೋಜನೆಗಳ ಪಟ್ಟಿಯನ್ನು ಇದರೊಂದಿಗೆ ಅಡಕಗೊಳಿಸಲಾಗಿದೆ. ಈ ಯೋಜನೆಗಳು ನಮ್ಮ ಜನರ ಪೈಕಿ ಕಡು ಬಡವರನ್ನು ಒಳಗೊಳ್ಳುತ್ತಿರುವುದರಿಂದ ಇದಕ್ಕೆ ‘ಗರೀಬ್…