ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370, 3ಎ ರದ್ದು, ಕೇಂದ್ರ ಸರಕಾರದಿಂದ ಮಹತ್ವದ ಘೋಷಣೆ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ (ಜಮ್ಮು ಕಾಶ್ಮೀರ) ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸೋಮವಾರ ರಾಜ್ಯಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಘೋಷಣೆ ಮಾಡಿದ್ದು, ಸೆಕ್ಷನ್ 370 ರ ಎಲ್ಲಾ ವಿಭಾಗಗಳು ರಾಜ್ಯದಲ್ಲಿ ಅನ್ವಯಿಸುವುದಿಲ್ಲ ಎಂದಿದ್ದಾರೆ. ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ನಿರ್ಣಯ ಕೈಗೊಂಡಿದ್ದು, ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ […]