ಒಂದು ವಾರದಲ್ಲಿ ಕೌನ್ಸಿಲಿಂಗ್​ ಪ್ರಾರಂಭ, ಟಾಪರ್ಸ್​ಗಳಿಗೆ ಸರ್ಕಾರದಿಂದ ಸ್ಕಾಲರ್​ಶಿಪ್

ಬೆಂಗಳೂರು : ಇಂಜಿನಿಯರಿಂಗ್, ನರ್ಸಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಹೊರಬಿದ್ದಿದೆ. ಎಲ್ಲಾ ವಿಭಾಗಗಳಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ವಿಜ್ಞೇಶ್ ನಟರಾಜ್ ಕುಮಾರ್ ಶೇ. 97.889% ರಷ್ಟು ಅಂಕ ಗಳಿಸಿ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ. ಟಾಪ್ 10 ರ‍್ಯಾಂಕ್‌ ಪಟ್ಟಿಯಲ್ಲಿ ಮತ್ತೋರ್ವ ಬೆಂಗಳೂರಿನ ಅರುಣ್ ಕೃಷ್ಣಸ್ವಾಮಿ ಶೇ.97.5 ರಷ್ಟು ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಸಿಇಟಿ 2023ರ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ಸುತ್ತಿನ ಕೌನ್ಸಿಲಿಂಗ್​ ದಿನಾಂಕವನ್ನು […]