ಸಿಇಟಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ದ್ವಿತೀಯ ವರ್ಷವೂ ಅತ್ಯುತ್ತಮ ಸಾಧನೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 2023 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ. ಜಾಗೃತಿ ಕೆ ಪಿ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 17 ನೇ ರ‍್ಯಾಂಕ್, ಪಶುವೈದ್ಯಕೀಯದಲ್ಲಿ 107ನೇ ರ‍್ಯಾಂಕ್, ಬಿ. ಎನ್ ವೈ ಎಸ್ ನಲ್ಲಿ 53 ನೇ ರ‍್ಯಾಂಕ್ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ 112 […]