ಸಿಇಟಿ ಫಲಿತಾಂಶ ನಾಳೆ ಬೆಳಗ್ಗೆ 9.30ಕ್ಕೆ ಪ್ರಕಟ..
ಬೆಂಗಳೂರು : ನೀಟ್ ಪರೀಕ್ಷಾ ಫಲಿತಾಂಶದ ಬೆನ್ನಲ್ಲೇ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟಕ್ಕೆ ಸಮಯ ನಿಗದಿಯಾಗಿದೆ. ನಾಳೆ ಬೆಳಗ್ಗೆ 9.30ಕ್ಕೆ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ.ನಾಳೆ ಬೆಳಗ್ಗೆ 9.30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಾಳೆ ಬೆಳಗ್ಗೆ 09.30ಕ್ಕೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶಾತಿ ಬಯಸಿ ಬರೆದಿರುವ ಸಿಇಟಿ ಪರೀಕ್ಷಾ […]