ಚೈತ್ರಾ ಕುಂದಾಪುರ ವಿರುದ್ದ ಮತ್ತೊಂದು ಪ್ರಕರಣ ದಾಖಲು: ಬಟ್ಟೆ ಅಂಗಡಿ ಹಾಕುವುದಾಗಿ ಹೇಳಿ ಲಕ್ಷಾಂತಾರ ರೂಪಾಯಿ ಮೋಸದ ಆರೋಪ
ಉಡುಪಿ: ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬಿಜೆಪಿ ಎಮ್ಎಲ್ಎ ಟಿಕೇಟ್ ನೀಡುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ಇನ್ನೋರ್ವ ವ್ಯಕ್ತಿಗೆ ವಂಚಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೋಟದ ವ್ಯಕ್ತಿಯೋರ್ವರಿಗೆ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ನಂಬಿಸಿ ಅವರಿಂದ ಸುಮಾರು ಐದು ಲಕ್ಷ ರೂಪಾಯಿಯನ್ನು ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ ಬಳಿಕ ಹಣವನ್ನೂ ಮರಳಿಸದೆ ವಂಚಿಸಿದ್ದಾರೆಂದು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರ ತಾಲೂಕು ಕೋಡಿ ನಿವಾಸಿ ಸುದಿನ ಎಂಬವರು ಮೀನು […]
ಚೈತ್ರಾ ಬೆಂಬಲಕ್ಕೆ ಯಾರೂ ನಿಂತಿಲ್ಲ; ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಶೋಭಾ ಕರಂದ್ಲಾಜೆ
ಬೆಂಗಳೂರು: ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣದಲ್ಲಿ ಪಕ್ಷದ ಯಾರೂ ಕೂಡಾ ಚೈತ್ರಾ ಬೆಂಬಲಕ್ಕೆ ನಿಂತಿಲ್ಲ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಆಗಲೇಬೇಕು. ನಾವು ಯಾರೂ ಕೂಡಾ ವರನ್ನು ರಕ್ಷಿಸುತ್ತಿಲ್ಲ ಅಥವಾ ಯಾರಿಗೂ ಶಿಫಾರಸು ಮಾಡುವ ಕೆಲಸ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿ ಯಾರಿಗೂ ಚೈತ್ರಾ ಜೊತೆ ವೈಯಕ್ತಿಕ ಅಥವಾ ನೇರವಾದ ಯಾವುದೇ ಸಂಬಂಧ ಇಲ್ಲ, ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ. ಕಾನೂನಿನ ಪ್ರಕಾರ ತನಿಖೆ […]
ವಿಚಾರಣೆಗೆ ಸಹಕರಿಸದ ಚೈತ್ರಾಳಿಂದ ಹೈಡ್ರಾಮ: ಹೈರಾಣಾದ ಸಿಸಿಬಿ ಪೊಲೀಸರು
ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಒಂದನೇ ಆರೋಪಿಯಾಗಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಸಿಸಿಬಿ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ವಿಷಯ ವರದಿಯಾಗಿದೆ. ವಿಚಾರಣೆ ವೇಳೆ ಹೈಡ್ರಾಮಾ ಮಾಡುತ್ತಿರುವ ಚೈತ್ರಾ ನಾನೇನು ಮಾಡಿಲ್ಲ, ಎಲ್ಲವೂ ಸ್ವಾಮೀಜಿಗೆ ಗೊತ್ತು ಎಂದು ಮಾತ್ರ ಹೇಳುತ್ತಿದ್ದಾಳೆ. ಅಲ್ಲದೆ ಪ್ರತಿಯೊಂದಕ್ಕೂ ಅಳುವುದು ಮತ್ತು ಕೂಗಾಡುತ್ತಿದ್ದಾಳೆ. ಹಾಗಾಗಿ ಇದುವರೆಗೂ ಒಂದು ಪುಟ ಹೇಳಿಕೆಯನ್ನೂ ದಾಖಲು ಮಾಡಲು ಸಾಧ್ಯವಾಗಿಲ್ಲ ಎಂದು […]
ವಿಚಾರಣೆ ವೇಳೆ ಅಸ್ವಸ್ಥಳಾದ ಚೈತ್ರಾ ಕುಂದಾಪುರ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಪ್ರಥಮ ಆರೋಪಿಯಾಗಿರುವ ಚೈತ್ರಾ ಕುಂದಾಪುರ ತೀವ್ರ ಅಸ್ವಸ್ಥರಾದ ಹಿನ್ನೆಲೆ ಅಧಿಕಾರಿಗಳು ಇದೀಗ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚೈತ್ರಾ ಮತ್ತು ಇತರರನ್ನು ಕೋರ್ಟ್ 10 ದಿನಗಳ ಅವಧಿಗೆ ಸಿಸಿಬಿ ಕಸ್ಟಡಿಗೆ ಒಪ್ಪಿಸಿತ್ತು. ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ […]
ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಸೆ.23 ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ವಿಧಾನಸಭಾ ಚುನಾವಣಾ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಜನರ ವಿರುದ್ದ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿ ಚೈತ್ರಾ ಮತ್ತು ಆಕೆಯ ಸಂಗಡಿಗರನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ಬೆಂಗಳೂರಿನ 1 ನೇ ಎಪಿಎಂಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಕೋರ್ಟ್ ಸೆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ […]