ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇವಸ್ಥಾನ ನೂತನ ಧ್ವಜಸ್ಥಂಭದ ಶೋಭಾಯಾತ್ರೆ
ಉಡುಪಿ: ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇವಸ್ಥಾನ ಸಗ್ರಿ ಇದರ ನೂತನ ಧ್ವಜಸ್ಥಂಭದ ಶೋಭಾಯಾತ್ರೆಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸಗ್ರಿ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಮುಂದಿನ ಎಲ್ಲ ಧಾರ್ಮಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಶುಭಹಾರೈಸಿದರು. ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಉದ್ಯಮಿ ಡಾ. ತಲ್ಲೂರು ಶಿವರಾಮ್ ಶೆಟ್ಟಿ, ಸಾಧು ಸಾಲ್ಯಾನ್, ಮಟ್ಟು ಲಕ್ಷ್ಮೀನಾರಾಯಣ ರಾವ್, ವಿಷ್ಣು ಪ್ರಸಾದ್ ಪಾಡಿಗಾರ್, ರಂಜನ್ ಕಲ್ಕೂರ, […]