ಚಕ್ರವರ್ತಿ ಸೂಲಿಬೆಲೆ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾಡಿರುವ ಭಾಷಣ ರಾಜಕೀಯಪ್ರೇರಿತವಾಗಿದೆ

ಕುಂದಾಪುರ: ಟೀಮ್ ಮೋದಿ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನುದ್ದೇಶಿ ಮಾಡಿರುವ ಭಾಷಣ ರಾಜಕೀಯಪ್ರೇರಿತವಾಗಿದೆ ಎಂದು ಆರೋಪಿಸಿ ಭಾಷಣಕ್ಕೆ ಅವಕಾಶ ಮಾಡಿಕೊಟ್ಟ ಕಾಲೇಜು ಪ್ರಾಂಶುಪಾಲರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷದ ಮುಖಂಡರು ಶುಕ್ರವಾರ ಸಭೆ ನಡೆಸಿ ಮುಂದಿನ ಹೋರಾಟಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ, ಪತ್ರಕರ್ತ ಶಶಿಧರ ಹೆಮ್ಮಾಡಿ, ಚಕ್ರವರ್ತಿ ಸೂಲಿಬೆಲೆ ಕಳೆದ ಹದಿನೈದು ವರ್ಷಗಳಿಂದ ಸುಳ್ಳು ಹೇಳುತ್ತಲೇ ಬಂದಿದ್ದಾರೆ. ಸೂಲಿಬೆಲೆ ಎಂದರೆ ಓರ್ವ ದೇಶಭಕ್ತ, ಪ್ರಖರ […]

ಪಾಕ್‌ ನಮ್ಮ ಮೇಲೆ ಬಾಂಬ್‌ ಹಾಕುವುದು ಬಿಡಿ, ಎರಡು ಟೊಮೆಟೋ ಕೂಡಾ ಅವರಿಗೆ ಸಿಗದ ಸ್ಥಿತಿ ಬಂದಿದೆ: ಚಕ್ರವರ್ತಿ ಸೂಲಿಬೆಲೆ

ಭಾರತವು ಪಾಕಿಸ್ತಾನದ ಜೊತೆ ನೇರ ಯುದ್ಧ ಮಾಡಬೇಕಾದ ಅಗತ್ಯ ಇಲ್ಲ. ಬೇರೆ ಬೇರೆ ಕಾರಣಗಳಿಂದ ಪಾಕ್ ಅನ್ನು ಕುಗ್ಗಿಸಬಹುದು. ಈಗಾಗಲೇ ರೈತರು ಪಾಕ್ ಗೆ ಟೊಮೆಟೋ ರಪ್ತು ನಿಲ್ಲಿಸಿ ತಮ್ಮ ದೇಶ ಪ್ರೇಮ‌ ಮೆರೆದಿದ್ದಾರೆ. ಪಾಕ್‌ ನಮ್ಮ ಮೇಲೆ ಬಾಂಬ್‌ ಹಾಕುವುದು ಬಿಡಿ ಎರಡು ಟೊಮೆಟೋ ಕೂಡಾ ಅವರಿಗೆ ಸಿಗದ ಸ್ಥಿತಿ ಬಂದಿದೆ ಎಂದು ಟೀಮ್ ಮೋದಿ‌ ಸಂಸ್ಥಾಪಕ‌ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಕುಂದಾಪುರದ ಕುಂದೇಶ್ವರ ಮುಖ್ಯದ್ವಾರದ ಎದುರು ಸೋಮವಾರ ಸಂಜೆ ಟೀಮ್‌ ಮೋದಿ ಕುಂದಾಪುರ ವತಿಯಿಂದ ನಡೆದ […]