ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆ
ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದ್ದ ಚಿತ್ರ ತಂಡ ಇಂದು ನಾಲ್ಕು ಭಾಷೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸಿಹಿ ಸುದ್ದಿ ನೀಡಿದೆ. ಈ ವರ್ಷದ ಮೊದಲ ವಾರದಲ್ಲಿಚಿತ್ರ ಬಿಡುಗಡೆ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೆ ನಿರ್ದೇಶಕರು ಪ್ರತಿ ಫ್ರೇಮ್‍ನಲ್ಲಿಯಲ್ಲಿ ಅಚ್ಚುಕಟ್ಟು ಬಯಸುತ್ತಿರುವದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಜತೆಗೆ ನಾಲ್ಕು ಭಾಷೆಗಳಲ್ಲಿ ಡಬ್ಬಿಂಗ್ ಕೆಲಸ ನಡೆಯುತ್ತಿದ್ದರಿಂದ ಸಿನಿಮಾ ರಿಲೀಸ್ ತಡವಾಗುತ್ತಿದೆ ಎಂದು ನಿರ್ಮಾಪಕ […]