ಹೆಬ್ರಿ: ಏ.10 ರಿಂದ ಚಾಣಕ್ಯ ನಲಿಕಲಿ-ಬೇಸಿಗೆ ರಜಾ ಶಿಬಿರ
ಹೆಬ್ರಿ : ವಿನೂತನ ತರಬೇತಿ ಹಾಗೂ ವೈವಿಧ್ಯಮಯ ಮನರಂಜನೆ ಮೂಲಕ ಉಡುಪಿ ಜಿಲ್ಲೆ ಮಾತ್ರವಲ್ಲದೆ ದೂರದ ವಿದ್ಯಾರ್ಥಿಗಳ ಮನಗೆದ್ದಿರುವ ವೈವಿಧ್ಯಮಯ ಬೇಸಿಗೆ ಶಿಬಿರ ಇದೀಗ ಮತ್ತೆ ಬಂದಿದೆ.ಹೆಬ್ರಿಯ ಚಾಣಕ್ಯ ಏಜ್ಯಕೇಶನ್ ಮತ್ತು ಕಲ್ಚರಲ್ ಆಕಾಡೆಮಿ ನೇತೃತ್ವದಲ್ಲಿ ಜೇಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿಯ ಗುರುಕೃಪಾ ಬಿಲ್ಡಿಂಗ್‌ನಲ್ಲಿರುವ ಚಾಣಕ್ಯ ಟ್ಯೂಟೋರಿಯಲ್ ಕಾಲೇಜಿನಲ್ಲಿ ಏ.10 ರಿಂದ ಏ.27ರವರೆಗೆ 9ನೇ ವರ್ಷದ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಿಗೆ ರಜಾ ಶಿಬಿರವನ್ನು ಆಯೋಜಿಸಿದೆ. ಬೆಳಿಗ್ಗೆ 9.30ರಿಂದ ಸಂಜೆ 4ರತನಕ ನಡೆಯುವ […]