ಹಾಲಿವುಡ್ ಚಲನಚಿತ್ರ ನಟಿ ,ಖ್ಯಾತ ಹಾಸ್ಯನಟ ಚಾರ್ಲಿ ಚಾಪ್ಲಿನ್ ಪುತ್ರಿ ಜೋಸೆಫೀನ್ ಚಾಪ್ಲಿನ್ ನಿಧನ
ವಾಷಿಂಗ್ಟನ್: ಕಾಮಿಡಿ ಜಗತ್ತಿನ ಲೆಜೆಂಡ್ ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಹಾಗೂ ನಟಿ ಜೋಸೆಫೀನ್ 74ನೇ ವಯಸ್ಸಿಗೆ ಪ್ಯಾರಿಸ್‌ನಲ್ಲಿ ನಿಧನ ಹೊಂದಿದ್ದಾಗಿ ಅವರ ಕುಟುಂಬದವರು ಶುಕ್ರವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಜೋಸೆಫೀನ್, ಪಿಯರ್ ಪಾವೊಲೊ ಪಸೊಲಿನಿಯ, ದಿ ಕ್ಯಾಂಟರ್ಬರಿ ಟೇಲ್ಸ್ ಸೇರಿದಂತೆ ಹಲವಾರು ಹಾಲಿವುಡ್ ಚಲನಚಿತ್ರಗಳಲ್ಲಿ ಇವರು ನಟಿಸಿದ್ದರು. ಜುಲೈ 13 ರಂದು ಇಹಲೋಕ ತ್ಯಜಿಸಿದ್ದಾರೆ. ಚಾರ್ಲಿ ಚಾಪ್ಲಿನ್ ಅವರ ಪುತ್ರಿ ಹಾಗೂ ನಟಿ ಜೋಸೆಫೀನ್ 74ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಜೋಸೆಫೀನ್ ಚಾಪ್ಲಿನ್ ಹಾಸ್ಯ ಜಗತ್ತಿನ ದಂತಕಥೆ […]