ಐದನೇ ಬಾರಿಗೆ ಐಪಿಎಲ್ ಕಪ್ ಎತ್ತಿದ ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರಾ ಜಡೇಜಾ ರೋಚಕ ಬ್ಯಾಟಿಂಗ್ ನಿಂದ ಸಿ.ಎಸ್.ಕೆ ಗೆ ಒಲಿದ ವಿಜಯಮಾಲೆ!
ಅಹಮದಾಬಾದ್: ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಫೈನಲ್‌ನಲ್ಲಿ ಚೆನ್ನೈ ಸುಪರ್ ಕಿಂಗ್ಸ್ ನ ರವೀಂದ್ರ ಜಡೇಜಾ ಅವರ ಐತಿಹಾಸಿಕ ಪ್ರದರ್ಶನದ ಬಳಿಕ ತಂಡವು ಐದನೇ ಬಾರಿಗೆ ಕಪ್ ಎತ್ತಿ ಬೀಗಿದೆ. ಮುಂಬೈ ಇಂಡಿಯನ್ಸ್ ನಂತರ 5 ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ಎರಡನೇ ತಂಡವಾಗಿದೆ. ಜಡೇಜಾ ಕೊನೆಯ ಎರಡು ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಬೌಂಡರಿಗಳನ್ನು ಹೊಡೆದು ಈ ಐತಿಹಾಸಿಕ ಗೆಲುವು ದಾಖಲಿಸಿದರು. ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ 2023 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ […]