ಕುಂದಾಪುರ: ಕರ್ನಾಟಕ ರಾಜ್ಯ (ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಶುಭಾರಂಭ
ಕುಂದಾಪುರ: ಸಹನಾ ಅಕ್ವಾಟಿಕ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಂಕದಕಟ್ಟೆ,ಕೋಟೇಶ್ವರ ಮತ್ತು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಅಂತರಾಷ್ಟ್ರೀಯ ಚೆಸ್ ಫೆಡರೇಶನ್ ನ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ (ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಏಪ್ರಿಲ್ 21 ಶುಕ್ರವಾರದಂದು ಕೋಟೇಶ್ವರದ ಸಹನಾ ಆರ್ಕಿಡ್ ಹೋಟೆಲ್ ನಲ್ಲಿ ಆರಂಭಗೊಂಡಿತು. ಸರಳವಾಗಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ […]
ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ಅನ್ನು ಮೂರನೆ ಬಾರಿ ಸೋಲಿಸಿದ 17 ವರ್ಷದ ಆರ್ ಪ್ರಗ್ನಾನಂದ
ಸೋಮವಾರ ಬೆಳಗ್ಗೆ ಮಿಯಾಮಿಯಲ್ಲಿ ನಡೆದ ಅಂತಾರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ನ ಎಫ್‌ಟಿಎಕ್ಸ್ ಕ್ರಿಪ್ಟೋ ಕಪ್‌ನ ಕೊನೆಯ ಸುತ್ತಿನಲ್ಲಿ ಭಾರತೀಯ ಚೆಸ್ ಮಾಸ್ಟರ್ ಆರ್ ಪ್ರಗ್ನಾನಂದ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಸೋಲಿಸಿದ್ದಾನೆ. ಆದರೆ ಈ ಗೆಲುವಿನ ಹೊರತಾಗಿಯೂ, 17 ವರ್ಷದ ಚೆಸ್ ಆಟಗಾರ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಸ್ಥಾನವನ್ನು ಗಳಿಸಿದ್ದಾನೆ ಏಕೆಂದರೆ, ಹಿಂದಿನ ಆಟಗಳ ಆಧಾರದಲ್ಲಿ ಕಾರ್ಲ್‌ಸೆನ್ ಹೆಚ್ಚಿನ ಸ್ಕೋರ್ ಹೊಂದಿದ್ದರು. ನಿಯಮಿತ ಆಟದ ಕೊನೆಯಲ್ಲಿ ಸ್ಕೋರ್ 2-2 ರಲ್ಲಿ ಸಮವಾದ ನಂತರ ಪ್ರಗ್ನಾನಂದ ಕಾರ್ಲ್‌ಸೆನ್ ನನ್ನು ಬ್ಲಿಟ್ಜ್ […]
ವಿ.ಟಿ.ಯು ಮಟ್ಟದ ಚೆಸ್ ಚ್ಯಾಂಪಿಯನ್ ಶಿಪ್: ನಾಲ್ಕು ಪ್ರಶಸ್ತಿ ಗೆದ್ದ ನಿಟ್ಟೆ ವಿದ್ಯಾರ್ಥಿಗಳು
ನಿಟ್ಟೆ: ಜೂ. 21 ರಿಂದ 26 ರವರೆಗೆ ಚಿತ್ರದುರ್ಗದ ಎಸ್.ಜೆ.ಎಂ ತಾಂತ್ರಿಕ ಕಾಲೇಜಿನಲ್ಲಿ ನಡೆದ ವಿ.ಟಿ.ಯು ಮಟ್ಟದ ಚೆಸ್ ಚ್ಯಾಂಪಿಯನ್ಶಿಪ್ ನಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಾಲ್ಕು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ನಿಟ್ಟೆ ಕಾಲೇಜಿನ ಮಹಿಳಾ ಚೆಸ್ ತಂಡವು ರೆಸ್ಟ್ ಆಫ್ ಬೆಂಗಳೂರು ಝೋನ್ ವಿಭಾಗದಲ್ಲಿ ಪ್ರಥಮ ಸ್ಥಾನ, ಇಂಟರ್ ಝೋನ್ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಪುರುಷ ತಂಡವು ರೆಸ್ಟ್ ಆಫ್ ಬೆಂಗಳೂರು ಝೋನ್ ಮತ್ತು ಇಂಟರ್ ಝೋನ್ ವಿಭಾಗಗಳೆರಡರಲ್ಲೂ ದ್ವಿತೀಯ […]