Tag: Cheteshwar Pujara fall #

  • ಐಸಿಸಿ ಟೆಸ್ಟ್ ಶ್ರೇಯಾಂಕ: ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಸ್ಥಾನದಲ್ಲಿ ಕುಸಿತ

    ಐಸಿಸಿ ಟೆಸ್ಟ್ ಶ್ರೇಯಾಂಕ: ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಸ್ಥಾನದಲ್ಲಿ ಕುಸಿತ

    ಚೆನ್ನೈ: ಭಾರತ ಚೆನ್ನೈ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 227 ರನ್ ಗಳ ಸೋಲು ಕಂಡ ಬಳಿಕ ಪರಿಷ್ಕೃತ ಐಸಿಸಿ ಟೆಸ್ಟ್ ಶ್ರೇಯಾಂಕ ಫೆ.10 ರಂದು ಪ್ರಕಟವಾಗಿದ್ದು, ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ ಸ್ಥಾನ ಕುಸಿತ ಕಂಡಿದೆ. ಭಾರತದ ಬೌಲರ್ ಗಳಾದ ರವಿಚಂದ್ರನ್ ಅಶ್ವಿನ್ ಹಾಗೂ ಜಸ್ಪ್ರಿತ್ ಬುಮ್ರ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಸುಧಾರಣೆ ಕಂಡಿದ್ದಾರೆ. ಕೊಹ್ಲಿ 5 ನೇ ಸ್ಥಾನದಲ್ಲಿದ್ದರೆ, ಚೇತೇಶ್ವರ್ ಪೂಜಾರಾ 7 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಭಾರತದ ಬೌಲರ್ ಗಳ…