2 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ : ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರು, ಚಿಕ್ಕಬಳ್ಳಾಪುರ ಆರ್ಟಿಓ ಕಚೇರಿ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 13 ಜನ ಸಾವನ್ನಪ್ಪಿದ್ದಾರೆ. 8 ಮಂದಿ ಗಂಡಸರು, 4 […]