ಮೊದಲನೆ ಮಗುವಿನ ಆಗಮನದ ನಿರೀಕ್ಷೆಯಲ್ಲಿ ನಟ ರಾಮ್ ಚರಣ್: ಸಿಹಿ ಸುದ್ದಿ ಹಂಚಿಕೊಂಡ ಅಪ್ಪ ಚಿರಂಜೀವಿ

ನಟ ಚಿರಂಜೀವಿ ತಮ್ಮ ಮಗ, ನಟ ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಕೊನಿಡೇಲಾ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಘೋಷಿಸಿದ್ದಾರೆ. ಸೋಮವಾರ ಟ್ವಿಟರ್‌ನಲ್ಲಿ ಚಿರಂಜೀವಿ ಅವರು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. “ಶ್ರೀ ಹನುಮಾನ್ ಜಿ ಅವರ ಆಶೀರ್ವಾದದೊಂದಿಗೆ ಉಪಾಸನಾ ಮತ್ತು ರಾಮ್ ಚರಣ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹಂಚಿಕೊಳ್ಳಲು ನಾವು ಸಂತೋಷಪಡುತ್ತೇವೆ. ಪ್ರೀತಿ ಮತ್ತು ಕೃತಜ್ಞತೆಗಳೊಂದಿಗೆ ಸುರೇಖಾ ಮತ್ತು ಚಿರಂಜೀವಿ ಕೊನಿಡೇಲ ಶೋಬನಾ ಮತ್ತು ಅನಿಲ್ ಕಾಮಿನೇನಿ” ಎಂದು ಪೋಸ್ಟ್ […]