Tag: chitrakale
-
ಚಿತ್ರಕಲೆ, ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ ಪ್ರವೇಶ ಪ್ರಾರಂಭ
ಉಡುಪಿ, ಮೇ 27: ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರಗಳಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ 2019-20 ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿದ್ದು, ಪಿ.ಯಿ.ಸಿ /ಐ.ಟಿ.ಐ/ ಜೆ.ಓ.ಡಿ.ಸಿ ಹಾಗೂ ತತ್ಸಮಾನ(10+2) ಪರೀಕ್ಷೆಯಲ್ಲಿ ಪಾಸಾದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ವಿಶ್ವ ವಿದ್ಯಾನಿಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಮತ್ತು ಶಿಲ್ಪಕಲೆಯ ನಾಲ್ಕು ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿಎ/ಬಿ.ಕಾಂ/ಬಿ.ಎಸ್.ಸಿ/ಬಿ.ಎಸ್.ಡಬ್ಲ್ಯೂ ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ…