ರಾಮ್ ಪೋತಿನೇನಿ- ಪುರಿ ಜಗನ್ನಾಥ್ ಕಾಂಬೋದಲ್ಲಿ ಮತ್ತೊಂದು ಸಿನಿಮಾ ಅದ್ಧೂರಿಯಾಗಿ ಸೆಟ್ಟೇರಿದ ‘ಡಬಲ್ ಇಸ್ಮಾರ್ಟ್
ಈ ವೇಳೆ ಚಾರ್ಮಿ ‘ಡಬಲ್ ಇಸ್ಮಾರ್ಟ್’ ಸಿನಿಮಾಗೆ ಕ್ಲಾಪ್ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್ ಮೊದಲ ಶಾಟ್ಗೆ ಆಯಕ್ಷನ್ ಕಟ್ ಹೇಳಿದರು. ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಅವರು ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಅನ್ನು ಇದೇ ತಿಂಗಳ 12 ರಿಂದ ಪ್ರಾರಂಭಿಸಲಿದ್ದಾರೆ. ಮುಂದಿನ ವರ್ಷ ಅಂದ್ರೆ 2024 ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.ಇದೀಗ ಸೆನ್ಸೇಷನಲ್ ನಿರ್ದೇಶಕ ಪುರಿ ಜಗನ್ನಾಥ್ ಅವರ ಜೊತೆಗೆ […]