Tag: CJ and ACJM Court
-
ವಿವಿಧ ಪ್ರಕರಣಗಳ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ನ್ಯಾಯಾಲಯ
ಉಡುಪಿ: ಮನೆಯ ಒಳಗೆ ಅಕ್ರಮವಾಗಿ ಪ್ರವೇಶಿಸಿ, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿರುವ ಆರೋಪಿಗಳಿಗೆ ನಗರದ ಹೆಚ್ಚುವರಿ ಸಿ.ಜೆ ಮತ್ತು ಎ.ಸಿ.ಜೆ.ಎಂ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪ್ರಕರಣ: 2015 ರ ಡಿಸೆಂಬರ್ 26 ರಂದು ರಾತ್ರಿ 2.30 ರ ಸುಮಾರಿಗೆ ಅಬ್ದುಲ್ ಖಾದರ್ ಅಲಿಯಾಸ್ ಎ.ಬಿ.ಅಬೂಬಕ್ಕರ್ ಹಾಗೂ ಅಜೀಜ್ ಅಲಿಯಾಸ್ ಬೊಂಡಾ ಅಜೀಜ್ ಎನ್ನುವವರು ಎಲ್ಲೂರು ಗ್ರಾಮದ ಅದಮಾರು ಎಂಬಲ್ಲಿನ ಪಿ. ಜನಾರ್ಧನ ರಾವ್ ಎನ್ನುವವರ ಮನೆಯ ಬಾಗಿಲಿನ ಚಿಲಕವನ್ನು ತೆಗೆದು,…