ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಚಿನ್ನಾಭರಣ ಕದ್ದ ಆರೋಪಿಗಳಿಗೆ ಶಿಕ್ಷೆ

ಉಡುಪಿ: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2015 ಸೆಪ್ಟಂಬರ್ 21 ರಂದು ನರಸಿಂಹರಾಜು ಅಲಿಯಾಸ್ ಬಸವರಾಜುಲಿಯಾಸ್ ರಾಜು ಮತ್ತು ಮೊಹಮ್ಮದ್ ಶಬ್ಬೀರ್ ಅಲಿಯಾಸ್ ಶಬ್ಬೀರ್ ಎಂಬುವವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, […]

ಅಕ್ರಮ ಆಸ್ತಿ ಗಳಿಸಿದ ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿದ ಸರಕಾರಿ ಅಧಿಕಾರಿಗೆ ಜಿಲ್ಲಾ ಸತ್ರ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಸರಕಾರಿ ಅಧಿಕಾರಿಯಾದ ಆರೋಪಿ ಅಬ್ದುಲ್ ಅಜೀಜ್ ಅವರು ಕುಂದಾಪುರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿಯನ್ನು ಹೊಂದಿರುವ ಬಗ್ಗೆ ಅಂದಿನ ಪಿ.ಐ ಕೆ.ಯು. ಬೆಳ್ಳಿಯಪ್ಪ ಇವರು ಮಾಹಿತಿಯನ್ನು ಸಂಗ್ರಹಿಸಿ, ಪಿರ್ಯಾದು ನೀಡಿದ ಮೇರೆಗೆ ಅಂದಿನ ಮಂಗಳೂರು ಪೊಲೀಸ್ ವಿಭಾಗದ ಎಸ್.ಪಿ. ಧರ್ಮರಾಜ್ ಎ.ಜಿ. ರವರು ಪ್ರಕರಣ […]

ಉಡುಪಿ: ಚಿನ್ನಾಭರಣ ಕಳ್ಳನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಜನವರಿ 21 ರಂದು 1 ಗಂಟೆಯ ಸುಮಾರಿಗೆ ಸಂತೋಷ ಪೂಜಾರಿ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರಾರವರ ಮನೆಯ ಒಳಗೆ ಪ್ರವೇಶಿಸಿ, ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ […]

ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳ ಕಳವುಗೈದ ಆರೋಪಿಗೆ ಜೈಲು ಶಿಕ್ಷೆ

ಉಡುಪಿ: ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಅಕ್ಟೋಬರ್ 30 ರಂದು ಬೆಳಗ್ಗೆ ಪ್ರಕಾಶ್ ಎಂಬಾತನು ಬಡಗುಬೆಟ್ಟು ಗ್ರಾಮದ ಬೈಲೂರು ಶ್ರೀ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ […]

ಮಹಿಳೆಯ ಚಿನ್ನಾಭರಣ ಸುಲಿಗೆ ಮಾಡಿದ ಆರೋಪಿಗೆ ಶಿಕ್ಷೆ

ಉಡುಪಿ: ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಮತ್ತು ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪ್ರಕರಣದ ವಿವರ: 2015 ನವೆಂಬರ್ 13 ರಂದು ಪ್ರಶಾಂತ್ ಶೆಟ್ಟಿ ಎಂಬಾತನು ಉಡುಪಿ ತಾಲೂಕು ಪೆರ್ಣಂಕಿಲ ಗ್ರಾಮದ ಗುಂಡುಪಾದೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಜಲಜಾ ಎಂಬ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 41 ಗ್ರಾಂ ತೂಕದ ಕರಿಮಣಿ ಮತ್ತು ಚಿನ್ನದ ಸರವನ್ನು ಸುಲಿಗೆ ಮಾಡಿರುವ ಹಿನ್ನೆಲೆ, […]