ಸ್ವಚ್ಛ ಪರಿಸರದಿಂದ ಆರೋಗ್ಯವಂತ ಸಮಾಜ‌ ನಿರ್ಮಾಣ: ಡಾ. ನರಸಿಂಹ ‌ನಾಯಕ್

ಉಡುಪಿ: ಸ್ವಚ್ಛ ಪರಿಸರದಿಂದ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದು ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ನರಸಿಂಹ ನಾಯಕ್‌ ಹೇಳಿದರು. ಪರ್ಕಳ ಅಂಗನವಾಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿರೇಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ಪರ್ಕಳ ಅಂಗನವಾಡಿಯಲ್ಲಿ ಸೋಮವಾರ ಆಯೋಜಿಸಿದ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ‌ ಮಾತನಾಡಿದರು. ಸ್ವಚ್ಛತೆಗೆ ಆದ್ಯತೆ ನೀಡದಿರುವುದು ಹಾಗೂ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಕೊಳಚೆ ನೀರು ನಿಂತು ಸಾಂಕ್ರಾಮಿಕ ರೋಗ ಹರಡುವ […]