ಶಾಲಾ ಮಕ್ಕಳ ಚಾಲಕರ ಸಂಘದಿಂದ ಸ್ವಚ್ಚತಾ ಕಾರ್ಯ
ಮಂಗಳೂರು: ದ.ಕ.ಜಿಲ್ಲಾ ಶಾಲಾ ಮಕ್ಕಳ ಚಾಲಕರ ಸಂಘ ಮಂಗಳೂರು ಇದರ ವತಿಯಿಂದ ಕೋಡಿಕಲ್ ಕ್ರಾಸ್ ಬಳಿ ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಹಲವು ಸಮಯದಿಂದ ಕೆಸರು ತುಂಬಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿತ್ತು. ಇದನ್ನು ಗಮನಿಸಿ ಸಂಘದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಜರುಗಿತು. ರಸ್ತೆಯ ಬದಿಯಲ್ಲಿದ್ದ ಕೆಸರು, ಕಸವನ್ನು ಸ್ವಚ್ಛ ಗೊಳಿಸಲಾಯಿತು. ಸಂಘದ ಪದಾಧಿಕಾರಿಗಳಾದ ಮೋಹನ್ ಅತ್ತಾವರ, ಕುಮಾರ್ ಮಾಲೆಮಾರ್, ಕಿರಣ್ ಲೇಡಿಹಿಲ್, ರೆಹಮಾನ್ ಖಾನ್ ಕುಂಜತ್ತಬೈಲ್, ಸತೀಶ್ ಪೂಜಾರಿ, ಶಂಕರ್ ಶೆಟ್ಟಿ, […]