ಮರಗಳ ತೆರವು: ಅಹವಾಲು ಸಭೆ
ಉಡುಪಿ: 169 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಕಾರ್ಕಳ ವಲಯ ವ್ಯಾಪ್ತಿಗೆ ಒಳಪಡುವ ಕಡಾರಿಯಿಂದ ಕಾರ್ಕಳ ಪುಲ್ಕೇರಿ ಜಂಕ್ಷನ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಒಟ್ಟು 1634 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಮೇ 30 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಕಳ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ […]
ಮರಗಳ ತೆರವು: ಅಹವಾಲು ಸಭೆ
ಉಡುಪಿ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬoಧಿಸಿದoತೆ, ಬ್ರಹ್ಮಾವರ ತಾಲೂಕು ಆವರ್ಸೆ ಗ್ರಾಮದ ಸರ್ವೇ ನಂ. 96, 97/*, 98/* ಮತ್ತು 147/* ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 471 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 10 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ […]