ಕರಾವಳಿ ಭಾಗದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ: ಕಡಲತೀರದಲ್ಲಿ ಬಿಗಿ ಭದ್ರತೆ…!!
ಉಡುಪಿ: ಕರಾವಳಿಯ ಭಾಗದಲ್ಲಿ ಮೇ 3ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಹೆಚ್ಚಿಸಲಾಗಿದೆ. ಪ್ರಧಾನಿಯವರು ಮೂಲ್ಕಿ ಸಮೀಪದ ಕೊಳ್ನಾಡು ಹಾಗೂ ಬಳಿಕ ಅಂಕೋಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹೆಚ್ಚುವರಿ ಭದ್ರತೆಗಾಗಿ ಕೋಸ್ಟ್‌ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆಯ 200 ಸಿಬಂದಿ, 200 ಮಂದಿ ಪೊಲೀಸರು ಹಾಗೂ ಇತರ 50 ಮಂದಿ ಕಡಲತೀರ ಹಾಗೂ ಸಮುದ್ರದಲ್ಲಿ ಗಸ್ತು ನಿರತರಾಗಿದ್ದಾರೆ. ಸೋಮವಾರದಿಂದಲೇ ಸಮುದ್ರದಲ್ಲಿ ಹಲವು ಬಾರಿ ಗಸ್ತು ಕಾರ್ಯಾಚರಣೆ ನಡೆದಿದ್ದು, ಗುರುವಾರದವರೆಗೂ ಮುಂದುವರಿಸಲು […]
ದೇಶಾದ್ಯಂತ ಈದ್- ಉಲ್-ಫಿತ್ರ್ ಆಚರಣೆ: ನಾಳೆ ಕರಾವಳಿ ಕರ್ನಾಟಕದಲ್ಲಿ ಪ್ರಥಮ ಚಂದ್ರದರ್ಶನ
ಈದ್ ಉಲ್ ಫಿತ್ರ್ ವಿಶ್ವಾದ್ಯಂತ ಮುಸ್ಲಿಮರು ಆಚರಿಸುವ ಪ್ರಮುಖ ಧಾರ್ಮಿಕ ಹಬ್ಬವಾಗಿದೆ. ಹಬ್ಬವು ಪವಿತ್ರ ರಂಜಾನ್ ತಿಂಗಳ ಅಂತ್ಯವನ್ನು ಸೂಚಿಸುತ್ತದೆ. ಇದು ಉಪವಾಸ, ಪ್ರಾರ್ಥನೆ ಮತ್ತು ಆತ್ಮಾವಲೋಕನದ ಅವಧಿಯಾಗಿದೆ. ಈದ್ ಉಲ್ ಫಿತರ್ ಅನ್ನು ಏಪ್ರಿಲ್ 22 ರಂದು ಆಚರಿಸಲಾಗುತ್ತಿದೆ. ಮುಸ್ಲಿಂ ಸಂಪ್ರದಾಯದ ಪ್ರಕಾರ ಈದ್ ಉಲ್-ಫಿತರ್ ಇಸ್ಲಾಮಿಕ್ ಪ್ರವಾದಿ ಮುಹಮ್ಮದ್ ಅವರಿಂದ ಹುಟ್ಟಿಕೊಂಡಿತು. ಕೆಲವು ಸಂಪ್ರದಾಯಗಳ ಪ್ರಕಾರ, ಮುಹಮ್ಮದ್ ಅವರು ಮೆಕ್ಕಾದಿಂದ ವಲಸೆ ಬಂದ ನಂತರ ಈ ಹಬ್ಬಗಳನ್ನು ಮದೀನಾದಲ್ಲಿ ಪ್ರಾರಂಭಿಸಲಾಯಿತು. ಸಾಂಪ್ರದಾಯಿಕವಾಗಿ, ಈದ್ ಉಲ್-ಫಿತರ್ […]
ಕರಾವಳಿ ಹಾಗೂ ಇತರೆಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಉಡುಪಿ/ ಮಂಗಳೂರು: ಮುಂದಿನ 03 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಂಭವವಿದ್ದು, ಗಂಟೆಗೆ 30-40 ಕಿಮೀ ವೀಗದಲ್ಲಿ ಜೋರಾದ ಗಾಳಿ ಬೀಸುವ ಅನುಮಾವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ತುರ್ತು ಸೇವೆಗಾಗಿ ಕರಾವಳಿಗೆ ಬೇಕು ಸುಸಜ್ಜಿತ ಸೀ ಆಂಬ್ಯುಲೆನ್ಸ್: ಮೀನುಗಾರರ ಬೇಡಿಕೆಗಿಲ್ಲ ಸೂಕ್ತ ಸ್ಪಂದನೆ
ಮಲ್ಪೆ : ಸಮುದ್ರ ಮಧ್ಯೆ ಅವಘಡಗಳು ಸಂಭವಿಸಿದಾಗ ತುರ್ತು ಸೇವೆಗಾಗಿ ಕರಾವಳಿ ಕಾವಲು ಪಡೆಯಲ್ಲಿ ಸೀ ಆ್ಯಂಬುಲೆನ್ಸ್ ಇಲ್ಲ. ಈ ಬಗ್ಗೆ ಮೀನುಗಾರರು ಹಲವು ವರ್ಷದಿಂದ ಬೇಡಿಕೆ ಸಲ್ಲಿಸಿದ್ದರೂ ಸರಕಾರದಿಂದ ಯಾವುದೇ ಮನ್ನಣೆ ದೊರಕಿಲ್ಲ. ರಾಜ್ಯದ 320 ಕಿ.ಮೀ. ಕರಾವಳಿಯ ಭದ್ರತೆ ಮತ್ತು ಕಾರ್ಯಾಚರಣೆ ಜತೆಗೆ ಸಮುದ್ರದ ಮಧ್ಯೆ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರನ್ನು ರಕ್ಷಿಸುವ ಕೆಲಸವನ್ನು ಕರಾವಳಿ ಕಾವಲು ಪಡೆಗೆ ವಹಿಸಲಾಗಿದೆ. ಮಲ್ಪೆಯಲ್ಲಿ ಇದರ ಕೇಂದ್ರ ಕಚೇರಿ ಇದ್ದು, ಮಲ್ಪೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳಿಂದ 85ಕ್ಕೂ […]
ಕರಾವಳಿ ಕರ್ನಾಟಕಕ್ಕೆ ಗುಡುಗು-ಸಿಡಿಲಿನ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ
ಉಡುಪಿ/ಮಂಗಳೂರು: ನ.26 ಮತ್ತು 29 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು-ಸಿಡಿಲು ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.