ಕರಾವಳಿ ಭಾಗದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ: ಕಡಲತೀರದಲ್ಲಿ ಬಿಗಿ ಭದ್ರತೆ…!!

ಉಡುಪಿ: ಕರಾವಳಿಯ ಭಾಗದಲ್ಲಿ ಮೇ 3ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಹೆಚ್ಚಿಸಲಾಗಿದೆ. ಪ್ರಧಾನಿಯವರು ಮೂಲ್ಕಿ ಸಮೀಪದ ಕೊಳ್ನಾಡು ಹಾಗೂ ಬಳಿಕ ಅಂಕೋಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹೆಚ್ಚುವರಿ ಭದ್ರತೆಗಾಗಿ ಕೋಸ್ಟ್‌ಗಾರ್ಡ್‌ ಹಾಗೂ ಕರಾವಳಿ ಕಾವಲು ಪಡೆಯ 200 ಸಿಬಂದಿ, 200 ಮಂದಿ ಪೊಲೀಸರು ಹಾಗೂ ಇತರ 50 ಮಂದಿ ಕಡಲತೀರ ಹಾಗೂ ಸಮುದ್ರದಲ್ಲಿ ಗಸ್ತು ನಿರತರಾಗಿದ್ದಾರೆ. ಸೋಮವಾರದಿಂದಲೇ ಸಮುದ್ರದಲ್ಲಿ ಹಲವು ಬಾರಿ ಗಸ್ತು ಕಾರ್ಯಾಚರಣೆ ನಡೆದಿದ್ದು, ಗುರುವಾರದವರೆಗೂ ಮುಂದುವರಿಸಲು […]