ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1,488 ಕಿಲೋ ಲೀಟರ್‌ ಸೀಮೆಎಣ್ಣೆ ಬಿಡುಗಡೆ ಮಾಡಿದ ಕೇಂದ್ರ ಸರಕಾರ…

ಮಲ್ಪೆ: ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆ ಬಿಡುಗಡೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಆದೇಶವಾಗಿದೆ. ಅಲ್ಲದೆ ಈ ಸಂಬಂಧ ಸೀಮೆಎಣ್ಣೆ ಹಂಚಿಕೆ ಕಾರ್ಪೊರೇಶನ್‌ಗೆ ಹಣ ಬಿಡುಗಡೆ ಮಾಡಿದ್ದೇವೆ. ಒಂದೆರೆಡು ದಿನಗಳಲ್ಲಿ ಸೀಮೆಎಣ್ಣೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಚಾರಿ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1,488 ಕಿಲೋ ಲೀಟರ್‌ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಕೃತಜ್ಞತೆ […]