ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಕೊಚ್ಚಿನ್​ ಶಿಪ್​ಯಾರ್ಡ್​ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು 58 ಹುದ್ದೆಗಳ ವಿವರ ಸೂಪರ್‌ವೈಸರ್ -18 ಆಫೀಸ್ ಅಸಿಸ್ಟೆಂಟ್, ಬೂತ್ ಆಪರೇಟರ್ಸ್‌- 16 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 02 ಸೀನಿಯರ್ ಮ್ಯಾನೇಜರ್- 01 ಮ್ಯಾನೇಜರ್- 08 ಡೆಪ್ಯೂಟಿ ಮ್ಯಾನೇಜರ್- 01 ಅಸಿಸ್ಟೆಂಟ್ ಮ್ಯಾನೇಜರ್- 12 ವಿದ್ಯಾರ್ಹತೆ ಮ್ಯಾನ್ಯತೆ ಪಡೆದ ವಿವಿ ಅಥವಾ ಶಿಕ್ಷಣ ಮಂಡಳಿಯಿಂದ ಹುದ್ದೆಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ/ಡಿಪ್ಲೊಮಾ/ಐಟಿಐ/ಪದವಿ/ಸ್ನಾತಕೋತ್ತರ ಪದವಿ/ಚಾರ್ಟ್‌ಡ್ ಅಕೌಂಟೆಂಟ್/ಕಾಸ್ಟ್ ಮ್ಯಾನೇಜ್‌ಮೆಂಟ್‌ನಲ್ಲಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು. ಹುದ್ದೆಗೆ ಸಂಬಂಧಿತ ವಿಷಯದಲ್ಲಿ […]

ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್, ಮಲ್ಪೆ ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೆಜರ್-1 ಹುದ್ದೆ, ಸೂಪರ್‌ವೈಸರ್ ಹಾಗೂ ಡ್ರಾಫ್ಟ್ ಮ್ಯಾನ್‌ಗಳ ತಲಾ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in career ಅಥವಾ ದೂರವಾಣಿ ಸಂಖ್ಯೆ: 9900959933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.