Tag: Commando
-
ಕಮಾಂಡೋ ಚಿತ್ರದ ಶೂಟಿಂಗ್ ವೇಳೆ ನಟಿ ರಾಗಿಣಿ ಕೈಗೆ ಗಾಯ
ನಟಿ ರಾಗಿಣಿ ದ್ವಿವೇದಿ ‘ನಾನು ಒಬ್ಬ ಭಾರತೀಯ’ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಮತ್ತೆ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ. ಕಮಾಂಡೋ ಚಿತ್ರದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದ್ದು, ಶೂಟಿಂಗ್ ಸಮಯದಲ್ಲಿ ರಾಗಿಣಿ ಅವರ ಕೈಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ವೈದ್ಯರು 4 ದಿನಗಳ ಕಾಲ ಬೆಡ್ ರೆಸ್ಟ್ನಲ್ಲಿರಲು ಹೇಳಿದ್ದಾರೆ ಎಂದು ವರದಿಯಾಗಿದೆ.