ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಿ: ಡಾ. ವಿಶಾಲ್
ಉಡುಪಿ: ಶಾಲಾ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್, ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು. ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ವಿವಿಧ […]