200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಅಕ್ಟೋಬರ್ 6, 7ಕ್ಕೆ ಬೃಹತ್ ಉದ್ಯೋಗ ಮೇಳ: ಪ್ರಸಾದ್ ಶೆಟ್ಟಿ
ಕಾರವಾರ (ಉತ್ತರ ಕನ್ನಡ): ”ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಮೂಡಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಅಕ್ಟೋಬರ್ 6 ಮತ್ತು 7 ರಂದು `ಆಳ್ವಾಸ್ ಪ್ರಗತಿ-2023′ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ” ಎಂದು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾತನಾಡಿ ಅಕ್ಟೋಬರ್ 6 ಹಾಗೂ 7ಕ್ಕೆ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ […]