ನಾಳೆಯಿಂದ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ : ಲೋಕಸಭೆ ಚುನಾವಣೆ ತಯಾರಿ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ ಕರೆಯಲಾಗಿದೆ.ಲೋಕಸಭೆ ಚುನಾವಣೆ ಹಿನ್ನೆಲೆ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಓಟಕ್ಕೆ ತಡೆ ಹಾಕಿರುವ ರಾಜ್ಯ ಕಾಂಗ್ರೆಸ್​ನ ಉತ್ಸಾಹ ಇಮ್ಮಡಿಯಾಗಿದ್ದು, ರಾಷ್ಟ್ರ ಮಟ್ಟದಲ್ಲೂ ಇದೇ ರೀತಿಯ […]