ಕಾಂಗ್ರೆಸ್ ಎಸ್ಡಿಪಿಐ ಒಳ ಒಪ್ಪಂದ ಜಗಜ್ಜಾಹೀರು; ಷಡ್ಯಂತ್ರ ಆಮಿಷಗಳಿಗೆ ಬಲಿಯಾಗಬೇಡಿ: ಕುಯಿಲಾಡಿ ಕರೆ
ಉಡುಪಿ: ದೇಶ ವಿರೋಧಿ ಮಾನಸಿಕತೆಯ ಮುಸ್ಲಿಂ ಮೂಲಭೂತವಾದಿ ಸಂಘಟನೆ ಎಸ್ ಡಿಪಿಐ ಜೊತೆಗೆ ಕಾಂಗ್ರೆಸ್ಸಿನ ಅಪವಿತ್ರ ಮೈತ್ರಿ, ಒಳ ಒಪ್ಪಂದ ಸಾಕ್ಷಿ ಸಮೇತ ಜಗಜ್ಜಾಹೀರಾಗಿದೆ. ಈ ನಿಟ್ಟಿನಲ್ಲಿ ಪ್ರಬುದ್ಧ ಜನತೆ ಕಾಂಗ್ರೆಸ್ಸಿನ ಷಡ್ಯಂತ್ರ ಮತ್ತು ಆಮಿಷಗಳಿಗೆ ಬಲಿಯಾಗಬಾರದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಈ ಹಿಂದೆ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್ಡಿಪಿಐ ಕಾಂಗ್ರೆಸ್ ಜೊತೆ ಸ್ಥಾನ ಹೊಂದಾಣಿಕೆ ಮಾಡುವಂತೆ ಕಾಂಗ್ರೆಸ್ಸಿನ ರಾಜ್ಯ ಮುಖಂಡರು ಒಳ ಒಪ್ಪಂದಕ್ಕಾಗಿ ಅಂಗಲಾಚಿರುವುದನ್ನು ಸ್ವತಃ ಎಸ್ಡಿಪಿಐ […]