ಕಾಂಗ್ರೆಸ್ ನ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ತಕ್ಷಣ ಸಂಪುಟ ಸಭೆಯಲ್ಲಿಯೇ ಜಾರಿಗೆ ತರುತ್ತೇವೆ: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ..!!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು(Congress […]