ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಬೆಂಗಳೂರು ಸ್ಪೋಟಕ್ಕೂ ಸಾಮ್ಯತೆ? ಬಿಹಾರದಲ್ಲೂ ಆರು ಸಜೀವ ಬಾಂಬ್ ಪತ್ತೆ!!
ಬೆಂಗಳೂರು: ರಾಮೇಶ್ವರಂನ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಈ ಘಟನೆಯ ಬಗ್ಗೆ ಮಾಹಿತಿಯ ಮಹಾಪೂರ ಹರಿದುಬರುತ್ತಿದ್ದು, ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಫೋಟಕ್ಕೂ ಹಿಂದಿನ ಸ್ಫೋಟಗಳಿಗೂ ಸಾಮ್ಯತೆ ಇದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ. ಈ ಹಿಂದೆ ನಡೆದ ಸ್ಫೋಟಗಳಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಇರುವ ಸಾಮ್ಯತೆಗಳ ಕುರಿತು ಪೊಲೀಸರು ತನಿಖೆ ನಡೆಸಿದ್ದು, ಮಂಗಳೂರು ಕುಕ್ಕರ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಕಂಡುಬಂದಿದೆ. ಕುಕ್ಕರ್ ಬಾಂಬ್ ಸ್ಫೋಟಕ್ಕೆ ಬಳಸಲಾದ ಸ್ಫೋಟಕಗಳನ್ನು ರಾಮೇಶ್ವರಂ […]