ಪೋಲಿಯೋ ನಿರ್ಮೂಲನೆಗೆ ಸಹಕರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಫೆ27: ಎಲ್ಲಾ ಪೋಷಕರು 0-5 ವರ್ಷದೊಳಗಿನ ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸುವ ಮೂಲಕ ವಿಶ್ವದಿಂದ ಪೋಲೀಯೋವನ್ನು ನಿರ್ಮೂಲನೆ ಮಾಡಲು  ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು, ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ 2011ರಿಂದ ಪೋಲಿಯೋ ಪ್ರಕರಣಗಳು ಕಂಡು ಬಂದಿಲ್ಲ ಆದರೆ ಪಕ್ಕದ ದೇಶದಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದಿದ್ದು, ಆ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೂಲಕ ಹರಡುವ ಸಾಧ್ಯತೆಗಳಿದ್ದು, […]