ಸಿಒಪಿ 28 ಸಭೆಯಲ್ಲಿ ಅಂತರರಾಷ್ಟ್ರೀಯ ನಿಯೋಗವನ್ನು ಮುನ್ನಡೆಸಲಿರುವ ಸಿಎಚ್‌ಡಿ ಗ್ರೂಪ್
ಮಂಗಳೂರು: ಸಿಎಚ್‌ಡಿ ಗ್ರೂಪ್ ನಿಂದ ಯುಎಇಯ ಸಿಒಪಿ 28 ಸಭೆಯಲ್ಲಿ ಜಾಗತಿಕ ನಿಯೋಗದ ಮುನ್ನಡೆಸುವಿಕೆ ಯುನೈಟೆಡ್ ಅರಬ್‌ಎಮಿರೇಟ್ಸ್ನಲ್ಲಿ ಯುಎನ್‌ಎಫ್‌ಸಿಸಿಯ ಸಿಒಪಿ 28 ಸಭೆಯಲ್ಲಿ ಮಂಗಳೂರು ಪ್ರಧಾನ ಕಚೇರಿಯ ಜಾಗತಿಕ ಆರೋಗ್ಯ ಸಂಸ್ಥೆಯಾದ ಸಿಎಚ್‌ಡಿ ಗ್ರೂಪ್ ಸಂಸ್ಥೆಯು ಅಂತರರಾಷ್ಟ್ರೀಯ ನಿಯೋಗವನ್ನು ಮುನ್ನಡೆಸಲಿದೆ. ಸಿಒಪಿ 28 ಸಭೆಯು 2023, ನವೆಂಬರ್ 30 ರಿಂದ ಡಿಸೆಂಬರ್ 12ರವರೆಗೆ ಜರುಗಲಿದೆ. ಸಿಎಚ್‌ಡಿ ಗ್ರೂಪ್ ಸಂಸ್ಥೆಯು ದಕ್ಷಿಣ ಏಷ್ಯಾ, ಆಫ್ರಿಕಾ ಮತ್ತುಇರಾನ್‌ನಿಂದ 7 ಸದಸ್ಯರನ್ನೊಳಗೊಂಡ ತಜ್ಞರ ನಿಯೋಗವನ್ನು ಮುನ್ನಡೆಸುತ್ತದೆ. ಹಾಗೂ, ಹವಾಮಾನ ಬದಲಾವಣೆಯ ಸಾರ್ವಜನಿಕ […]