ಕೊರೋನಾ ವೈರಸ್ ಹರಡುವಿಕೆ ಕುರಿತು ಸೈನಿಕರಿಗೆ ತರಬೇತಿ

ಉಡುಪಿ ಮಾ.23: ಕೊರೋನಾ ವೈರಾಣು ಹರಡುವಿಕೆ ಕುರಿತಾಗಿ ವಿವಿಧ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಮೂಡಿಬರುವ ವದಂತಿಗಳನ್ನು ಪರಾಮರ್ಶಿಸಿ , ನೈಜ ಮಾಹಿತಿ ಕೂಡುವ ಬಗ್ಗೆ ಹಾಗೂ ಸ್ಥಳಿಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲು , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ಹಾಗೂ ಕಾರ್ಮಿಕ ತರಬೇತಿ ಸಂಸ್ಥೆ ಇವರ ಸಹಭಾಗಿತ್ವದಲ್ಲಿ , ಸ್ವಯಂ ಸೇವಕರಾಗಿ ನೊಂದಾಯಿಸಿರುವ ಕೊರೋನಾ ಸೈನಿಕರಿಗೆ  ಉಡುಪಿಯ ವಾರ್ತಾ ಭವನದಲ್ಲಿ ಸೋಮವಾರ ಮಾಹಿತಿ ನೀಡಲಾಯಿತು. ಕೊರೊನಾ ಕುರಿತು […]