ದ.ಕ. ಜಿಲ್ಲೆ: ಮಹಾಮಾರಿ ಕೊರೊನಾಗೆ ನಾಲ್ಕನೇ ಬಲಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾಗೆ 4 ನೇ ಬಲಿಯಾಗಿದೆ. ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಬುಧವಾರ ಕೊರೋನಾಗೆ ಬಲಿಯಾಗಿದ್ದಾರೆ. ಮೆದುಳು ಸಂಬಂಧಿತ ಖಾಯಿಲೆಯಿಂದ ಬಳಳುತ್ತಿದ್ದ ಅವರಿಗೆ ಎಪ್ರಿಲ್ 30 ರಂದು ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಅವರಿಗೆ ಫಸ್ಟ್ ನ್ಯೂರೋ ಆಸ್ಪತ್ರೆಯ ಸ್ವೀಪರ್ ನ ಸಂಪರ್ಕದಿಂದ ಸೋಂಕು ಹರಡಿತ್ತು. ಮಹಿಳೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳಿನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಪಾಸಿಟಿವ್ ನಂತರ ಇವರಿಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯ ICUನಲ್ಲಿ ಚಿಕಿತ್ಸೆ […]