ಮಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ: ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆ

ಮಂಗಳೂರು: ದಕ್ಷಿಣ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಹೊಸಬೆಟ್ಟುವಿನ 35 ವರ್ಷದ ಯುವಕ ನಗರದ ವೆನ್ ಲಾಕ್ ಕೊವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 31 ಜನ ಮೃತಪಟ್ಟಿದ್ದಾರೆ.