ದ.ಕ.ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಸಚಿವ ಕೋಟ
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ತರುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಖ್ಯ ಮಂತ್ರಿಗಳ ಜತೆಗಿನ ಸಭೆಯ ಬಳಿಕವೇ ಆ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಸ್ಥಿತಿಗತಿ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಆದರೆ ಲಾಕ್ ಡೌನ್ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಂಡಿಲ್ಲ. ಸೋಮವಾರ ಮುಖ್ಯಮಂತ್ರಿಗಳ ಜತೆ ಸಭೆ […]