ರಾಜ್ಯದಲ್ಲಿ 197ಕ್ಕೇರಿತು ಸೋಂಕಿತರ ಸಂಖ್ಯೆ: ಗುರುವಾರ ಒಂದೇ ದಿನ 16 ಮಂದಿಗೆ ಪಾಸಿಟಿವ್!
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ವೃದ್ದಿಸುತ್ತಲೇ ಇದೆ. ಇದೀಗ ಗುರುವಾರ ಒಂದೇ ದಿನ 16 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 197ಕ್ಕೆ ಏರಿಕೆಯಾಗಿದೆ. ಎಲ್ಲೆಲ್ಲಿ?: ಬೆಂಗಳೂರಿನಲ್ಲಿ 5, ಬೆಳಗಾವಿಯಲ್ಲಿ 3, ಮೈಸೂರಲ್ಲಿ 2, ಬಾಗಲಕೋಟೆ 3, ಚಿಕ್ಕಬಳ್ಳಾಪುರ, ಧಾರವಾಡ ಹಾಗೂ ಮಂಡ್ಯದಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಮಾಹಿತಿಯಂತೆ ಒಟ್ಟು 197 ಮಂದಿಗೆ ಕೋವಿಡ್ 19 ಖಚಿತವಾಗಿದ್ದು, ಅವುಗಳ ಪೈಕಿ […]