ಕೊರೋನಾ ಪತ್ತೆಗೆ ಜಿಲ್ಲೆಯಲ್ಲಿ  ಪ್ರಯೋಗಾಲಯ ಸ್ಥಾಪನೆ: ಶೋಭಾ ಕರಂದ್ಲಾಜೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಶಂಕಿತ ಕೊರೋನ ರೋಗಿಗಳಲ್ಲಿನ , ಕರೋನಾ ಪತ್ತೆ ಹಚ್ಚಲು , ಅವರು  ಗಂಟಲಿನ ಮಾದರಿಯನ್ನು ಪರೀಕ್ಷಿಸಲು ಜಿಲ್ಲೆಯಲ್ಲಿಯೇ ಪ್ರಯೋಗಾಲಯ ತೆರೆಯುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಉಡುಪಿ  ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಅವರು ಶನಿವಾರ, ಉಡುಪಿ ನಗರಸಭೆಯಿಂದ ಕೊರೋನಾ ನಿಯಂತ್ರಣ ಕುರಿತಂತೆ ಸುರಕ್ಷಿತವಾಗಿ ಕೈ ತೊಳೆಯುವ ಕುರಿತಂತೆ ಜನಜಗೃತಿ ಮೂಡಿಸಲು ಆರಂಭಿಸಿರುವ, ಸ್ಯಾನಿಟೈಸರ್ ಸಹಿತ  ನಳ್ಳಿ ನೀರು ಸೌಲಭ್ಯ ಉದ್ಘಾಟಿಸಿ ಮಾತನಾಡಿದರು. ಉಡುಪಿಯ ಜಿಲ್ಲಾಸ್ಪತ್ರೆ […]