ಉಡುಪಿಯಲ್ಲಿ ಇಂದು 109 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು 109 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3722ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿಯಲ್ಲಿ ಇಂದು 84 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತಷ್ಟು ವ್ಯಾಪಿಸುತ್ತಿದ್ದು, ಇಂದು 84 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1979ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ
ಉಡುಪಿಯಲ್ಲಿ ಒಂದೇ ದಿನ ನೂರರ ಗಡಿದಾಟಿದ ಕೊರೊನಾ ಸೋಂಕು: ಇಂದು 109 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಇಂದು ಒಂದೇ ದಿನ 109 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1895ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿ: ಇಂದು ಮತ್ತೆ 53 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಇಂದು 53 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1786ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿಯಲ್ಲಿ ಇಂದು ಕೂಡ 41 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮುಂದುವರಿದಿದ್ದು, ಇಂದು ಕೂಡ 41 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1608ಕ್ಕೆ ಏರಿಕೆಯಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿದ್ದಾರೆ. ಉಡುಪಿ ತಾಲ್ಲೂಕಿನ 26, ಕುಂದಾಪುರದ 11 ಮತ್ತು ಕಾರ್ಕಳದ 4 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 41 ಮಂದಿ ಸೋಂಕಿತರ ಪೈಕಿ 26 ಪುರುಷರು, 11 ಮಹಿಳೆಯರು ಮತ್ತು ನಾಲ್ಕು ಮಕ್ಕಳು ಇದ್ದಾರೆ. ಹಾಗೆಯೇ ಇಬ್ಬರು ಮುಂಬೈ, ಓರ್ವ ಸೌದಿ ಮತ್ತು […]