ಉಡುಪಿಯಲ್ಲಿ ಕೊರೊನಾ ಆತಂಕ: ನಾಲ್ಕು ಸಂಶಯಾಸ್ಪದ ಪ್ರಕರಣ ಪತ್ತೆ?
ಉಡುಪಿ: ಇಡೀ ಜಗತ್ತನ್ನೇ ಆತಂಕಕ್ಕೆ ದೂಡಿರುವ ಕೊರೊನಾ ವೈರಸ್ ಇದೀಗ ಉಡುಪಿಯಲ್ಲೂ ಭೀತಿ ಸೃಷ್ಟಿಸಲು ಸಜ್ಜಾಗಿದೆಯೇ ಎಂಬ ಅನುಮಾನ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ಕಳೆದ 15 ಹಿಂದೆ ಚೀನಾ ಪ್ರವಾಸ ಕೈಗೊಂಡು ಸ್ವದೇಶಕ್ಕೆ ಮರಳಿರುವ ಜಿಲ್ಲೆಯ ನಾಲ್ಕು ಮಂದಿ ಶೀತ ಜ್ವರದಿಂದ ಬಳಲುತ್ತಿದ್ದು, ಅವರನ್ನು ಸಂಶಯಾಸ್ಪದ ಕೊರೊನಾ ವೈರಸ್ ಪರೀಕ್ಷೆಗೊಳಪಡಿಸಿ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡಿನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಈ ನಾಲ್ಕು ಮಂದಿರ ಪೈಕಿ ಒಬ್ಬರು ಕಾಪು ತಾಲೂಕಿನವರಾಗಿದ್ದು 15 ದಿನಗಳ ಹಿಂದೆ ಚೀನಾದಿಂದ ಊರಿಗೆ […]